ಅಭಿಪ್ರಾಯ / ಸಲಹೆಗಳು

ದೃಷ್ಟಿ ಮತ್ತು ಧ್ಯೇಯ

ಆಯೋಗದ ಧ್ಯೇಯ ದೃಷ್ಠಿ:
ಭಾರತ ಸಂವಿಧಾನ ಮತ್ತು ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಯಲ್ಲಿ ಸ್ಪಷ್ಠಪಡಿಸಿರುವಂತೆ ರಾಜ್ಯದಲ್ಲಿರುವ ಮಕ್ಕಳ ಹಕ್ಕುಗಳನ್ನು ರಕ್ಷಿಸಿ, ಬೆಂಬಲ ನೀಡುವುದಾಗಿರುತ್ತದೆ. ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಮಕ್ಕಳು ಅಂದರೆ ಜಾತಿ, ಲಿಂಗ, ಧರ್ಮ ಇತ್ಯಾದಿಗಳ ಬೇಧವಿಲ್ಲದೆ ಮಕ್ಕಳ ಹಕ್ಕುಗಳನ್ನು ರಕ್ಷಿಸಲಾಗಿದೆಯೇ ಎಂದು ಖಚಿತ ಪಡಿಸುವುದು. ಈ ಹಿನ್ನಲೆಯಲ್ಲಿ ಆಯೋಗವು ಈ ಕೆಳಗಿನ ಮುಖ್ಯ ಕರ್ತವ್ಯಗಳನ್ನು ನಿರ್ವಹಿಸುತ್ತದೆ:
1. ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗಿರುವ ಪ್ರಕರಣಗಳಲ್ಲಿ ತನಿಖೆ ನಡೆಸಿ ನಿರ್ದೇಶನ ನೀಡುವುದು.
2. ಮಕ್ಕಳ ಹಕ್ಕುಗಳನ್ನು ತಡೆಹಾಕುವ ಅಂಶಗಳನ್ನು ಪರೀಕ್ಷಿಸಿ, ಸೂಕ್ತ ಪರಿಹಾರಗಳ ಬಗ್ಗೆ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದು.
3. ಮಕ್ಕಳ ಹಕ್ಕುಗಳ ಕ್ಷೇತ್ರದಲ್ಲಿ ಅಧ್ಯಯನ ಕೈಗೊಳ್ಳುವುದು ಹಾಗೂ ಅಧ್ಯಯನದಿಂದ ಹೊರಬಂದ ಅಂಶಗಳನ್ನು ಸರ್ಕಾರಕ್ಕೆ ಶಿಫಾರಸ್ಸು ಮಾಡುವುದು.

ಇತ್ತೀಚಿನ ನವೀಕರಣ​ : 20-10-2020 03:07 PM ಅನುಮೋದಕರು: kscpcrapprover


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080